Saturday, September 26, 2026
Saturday, September 26, 2026

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌: ಜ್ಞಾನಸುಧಾದ ೮ ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌: ಜ್ಞಾನಸುಧಾದ ೮ ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

Date:

ಕಾರ್ಕಳ, ಫೆ.26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್- 2026ರ ವಿಭಾಗದ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾದ 8 ವಿದ್ಯಾರ್ಥಿಗಳು 99 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ.

1. ನಿಶಾನ್ ಎನ್. ಸಾಲ್ಯಾನ್ 99.8525917 ಪರ್ಸಂಟೈಲ್ (ಬಿ.ಆರ್ಕ್), 2. ಅನಿರುದ್ಧ್ ಆರ್ ಉಡುಪ 99.7009541 ಪರ್ಸಂಟೈಲ್ (ಬಿ.ಪ್ಲಾನ್) ಹಾಗೂ 99.1045499 ಪರ್ಸಂಟೈಲ್ (ಬಿ.ಆರ್ಕ್), 3. ಇಶಾಂತ್ ಪಾಟೀಲ್ ಜಿ.ಎಂ 99.6629800 ಪರ್ಸಂಟೈಲ್ (ಬಿ.ಪ್ಲಾನ್), 4. ಕನಿಷ್ಕ್ ಎಸ್ ಅಮಿನ್ 99.6501804 ಪರ್ಸಂಟೈಲ್ (ಬಿ.ಆರ್ಕ್) ಮತ್ತು 99.0553947 ಪರ್ಸಂಟೈಲ್ (ಬಿ.ಪ್ಲಾನ್), 5. ಪ್ರಣವ್ ಪಿ ಶೆಟ್ಟಿ 99.3164665 ಪರ್ಸಂಟೈಲ್ (ಬಿ.ಪ್ಲಾನ್), 6. ವಿದ್ವತ್ ವಿ ಕಾಮತ್ 99.2642521 ಪರ್ಸಂಟೈಲ್ (ಬಿ.ಪ್ಲಾನ್), 7. ಅಶ್ವಿನ್ ವಿ ಶೆಟ್ಟಿ 99.2215313 (ಬಿ.ಪ್ಲಾನ್) ಹಾಗೂ 8. ಶೋಧನ್ ಆರ್ ಹೆಗ್ಡೆ 99.1218493 ಪರ್ಸಂಟೈಲ್ (ಬಿ.ಪ್ಲಾನ್) ಪಡೆದಿದ್ದಾರೆ.

ಬಿ.ಪ್ಲಾನಿಂಗ್‌ನಲ್ಲಿ 7 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲನ್ನು, ಬಿ.ಆರ್ಕ್ನಲ್ಲಿ 3 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿದ್ದಾರೆ. ಈಗಾಗಲೇ ಜೆ.ಇ.ಇ ಮೈನ್ ಬಿ.ಟೆಕ್‌ನಲ್ಲಿ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುವುದನ್ನು ಸ್ಮರಿಸಿಕೊಳ್ಳಬಹುದು.

ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!