Monday, July 27, 2026
Monday, July 27, 2026

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

Date:

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ 80 ಬಡಗಬೆಟ್ಟು ಇಲ್ಲಿ ನಡೆಯಲಿರುವ ಉಡುಪಿ ಕಂಬಳ ಕೆರೆ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಮಾರ್ಚ್ 4 ರಂದು ನೆರವೇರಿಸಲಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರತಿನಿಧಿಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರ ಮತ್ತು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!