Friday, July 24, 2026
Friday, July 24, 2026

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Date:

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ ಉಡುಪಿ ಅಗ್ನಿಶಾಮಕ ಠಾಣೆಯ ಸತೀಶ್ ಇವರು ಇಲಾಖೆಯಲ್ಲಿನ ತಮ್ಮ ಉತ್ತಮ ಸೇವೆಗಾಗಿ ಮತ್ತು ತುರ್ತು ಪರಿಸ್ಥಿತಿಯಲ್ಲಿ ನೀಡಿದ ಶ್ರೇಷ್ಠ ಕಾರ್ಯಕ್ಕಾಗಿ 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಪಡೆದಿದ್ದಾರೆ. ಬೆಂಗಳೂರಿನ ಆರ್.ಎ ಮುಂಡ್ಕೂರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪದಕಗಳನ್ನು ನೀಡಿ ಗೌರವಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...
error: Content is protected !!