Tuesday, August 11, 2026
Tuesday, August 11, 2026

ಯೋಜನಾ ವರದಿ ಕಾರ್ಯಾಗಾರ

ಯೋಜನಾ ವರದಿ ಕಾರ್ಯಾಗಾರ

Date:

ಹಿರಿಯಡಕ, ಮಾ.2: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಯೋಜನಾ ವರದಿ ಬರೆಯುವ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಸ.ಪ್ರ.ದ ಕಾಲೇಜು, ಉಪ್ಪಿನಂಗಡಿ ಇಲ್ಲಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಜೋಯಿಸ್‌ ಸಬೀನಾ ಲೋಬೊ ಯೋಜನಾ ವರದಿ ತಯಾರಿಸುವ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಅಪರ್ಣ ಕೆ ಯು., ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ನಿಶ್ಚಿತ ಎಸ್‌ ಹೋಬಳಿದಾರ್‌ ಇವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ

ಉಡುಪಿ, ಆ.10: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ...

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ

ಕಾಪು, ಆ.10: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಕಾಪು...

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

ಕೋಟ, ಆ.10: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ...
error: Content is protected !!