Wednesday, July 29, 2026
Wednesday, July 29, 2026

ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Date:

ಉಡುಪಿ, ಮಾ.3: ಸಂಪೂರ್ಣ ಶಿಲಾಮಯಗೊಳ್ಳುತ್ತಿರುವ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಎ. 20ರಿಂದ 26ರ ವರೆಗೆ ನಡೆಯಲಿರುವ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!