Sunday, July 26, 2026
Sunday, July 26, 2026

ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಜನಸಂಪರ್ಕ ಸಭೆ

Date:

ಉಡುಪಿ, ಮಾ.5: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 07 ರಂದು ಬೆಳಗ್ಗೆ 10.30 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2561234 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!