Thursday, July 23, 2026
Thursday, July 23, 2026

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

Date:

ಕಾರ್ಕಳ, ಮಾ.6: ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಾದ ಕಾರ್ಕಳ ಸರಕಾರಿ ಪದವಿಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರೀಕ್ಷೆಯನ್ನು ಯಾವುದೇ ಅಡಚಣೆಗಳಿಲ್ಲದೇ ದೋಷರಹಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಸಹಾಯಕ ಕಮೀಷನರ್ ರಶ್ಮಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!