Monday, September 7, 2026
Monday, September 7, 2026

ಡುಂಡಿರಾಜರ ಹೊಸ ಕವಿತೆಗಳು

ಡುಂಡಿರಾಜರ ಹೊಸ ಕವಿತೆಗಳು

Date:

ಉಡುಪಿ, ಮಾ.7: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಯೋಜನೆಯಲ್ಲಿ ಹನಿ ಕವಿತೆಗಳ ರಾಜ ಡುಂಡಿರಾಜರ ಹೊಸ ಕವಿತೆಗಳು ಕಾರ್ಯಕ್ರಮ ಉಡುಪಿಯ ಬುಡ್ನಾರಿನ ಅಂಶು ಮನೆಯಲ್ಲಿ ನಡೆಯಿತು.

ಸುಮಾರು ಒಂದು ಗಂಟೆಗಳ ಕಾಲ ಕವಿ ಡುಂಡಿರಾಜರು ಉಡುಪಿಯ ಸಾಹಿತ್ಯಾಸಕ್ತರರಿಗೆ ತಮ್ಮ ಹೊಸ ಹನಿಗವನಗಳು, ಹೈಕುಗಳ ಮೂಲಕ ಮನಸ್ಸನ್ನು ಮುಧಗೊಳಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷ ಸುಜಿ ಕುರ್ಯ ತಮ್ಮ ಸ್ವರಚಿತ ಹನಿಗವನಗಳನ್ನು ಪ್ರಸ್ತುತ ಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಕ ಸಾ ಪ ಉಡುಪಿ ತಾಲೂಕಿನ ಅಧ್ಯಕ್ಷ ರವಿರಾಜ್ ಹೆಚ್. ಪಿ.. ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್, ಕ ಸಾ ಪ ದ ನಾರಾಯಣ ಮಡಿ ಭುವನಪ್ರಸಾದ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಸಂಧ್ಯಾ ಶೆಣೈ ನಿರೂಪಿಸಿ, ಪೂರ್ಣಿಮಾ ಜನಾರ್ಧನ್ ವಂದಿಸಿದರು. ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಅಂಚನ್ ರವರನ್ನು ಅಭಿನಂದಿಸಿ ಗೌರವಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!