Tuesday, September 29, 2026
Tuesday, September 29, 2026

ತೆಂಕನಿಡಿಯೂರು ಕಾಲೇಜು: ಇತಿಹಾಸ ವಿಭಾಗಕ್ಕೆ ಸತತ 5 ನೇ ಬಾರಿಗೆ ರ‍್ಯಾಂಕ್‌

ತೆಂಕನಿಡಿಯೂರು ಕಾಲೇಜು: ಇತಿಹಾಸ ವಿಭಾಗಕ್ಕೆ ಸತತ 5 ನೇ ಬಾರಿಗೆ ರ‍್ಯಾಂಕ್‌

Date:

ತೆಂಕನಿಡಿಯೂರು, ಮಾ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಇತಿಹಾಸ ವಿಭಾಗ ಸತತ 5 ನೇ ಬಾರಿಗೆ ರ‍್ಯಾಂಕ್‌ ನ್ನು ಪಡೆದುಕೊಂಡಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟನೆಯಲ್ಲಿ ಕಾಲೇಜಿನ ಇತಿಹಾಸ ವಿಭಾಗದ ರಮ್ಯ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!