Monday, September 23, 2024
Monday, September 23, 2024

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ 2021-22 ನೇ ಸಾಲಿನ ಇಂಡಿಯನ್ ಆಯಿಲ್ ಸೂಪರ್ ಸೆಲ್ಲರ್ ಪ್ರಶಸ್ತಿ: ಯಶ್ಪಾಲ್ ಸುವರ್ಣ

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ 2021-22 ನೇ ಸಾಲಿನ ಇಂಡಿಯನ್ ಆಯಿಲ್ ಸೂಪರ್ ಸೆಲ್ಲರ್ ಪ್ರಶಸ್ತಿ: ಯಶ್ಪಾಲ್ ಸುವರ್ಣ

Date:

ಉಡುಪಿ: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿ. ಮಂಗಳೂರು ವಿಭಾಗದ ರಿಟೇಲ್ ಡೀಲರ್ ಗಳ ಸಮಾವೇಶದಲ್ಲಿ 2021-22 ಸಾಲಿನಲ್ಲಿ ಮಂಗಳೂರು ವಿಭಾಗದಲ್ಲಿ ಅತ್ಯಧಿಕ ಡೀಸೆಲ್ ಮಾರಾಟಕ್ಕಾಗಿ ಸೂಪರ್ ಸೆಲ್ಲರ್ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವೀಕರಿಸಿದರು.

ಕುಂದಾಪುರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಂಪೆನಿಯ ಕರ್ನಾಟಕ ವಿಭಾಗದ ಪ್ರಬಂಧಕರದ ಡಿ ಎಲ್ ಪ್ರಮೋದ್ ಪ್ರಶಸ್ತಿಯನ್ನು ವಿತರಿಸಿದರು.

2021-22 ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಸುಮಾರು 126 ಕೋಟಿ ರೂಪಾಯಿ ಮೌಲ್ಯದ 16,868 ಕಿಲೋ ಲೀಟರ್ ಅತ್ಯಧಿಕ ಡೀಸೆಲ್ ಮಾರಾಟ ಮಾಡುವ ಮೂಲಕ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!