Friday, October 2, 2026
Friday, October 2, 2026

ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ

ಶ್ರೀ ಕೃಷ್ಣ ಮಠಕ್ಕೆ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಭೇಟಿ

Date:

ಉಡುಪಿ, ಮಾ.14: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ತಿರುವನಂತಪುರಮ್ ಮುನಿಸಿಪಲ್ ಕಾರ್ಪೊರೇಷನ್ ಡೆಪ್ಯುಟಿ ಮೇಯರ್ ಆಶಾನಾಥ್ ಜಿ ಎಸ್ ತಮ್ಮ ಪರಿವಾರದೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಶೀರೂರು ಮಠದ ದಿವಾನರಾದ ಉದಯಕುಮಾರ ಸರಳತ್ತಾಯ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...

ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ಹಿರಿಯಡಕ, ಅ.2: ಈ ನೆಲದ ಆತ್ಮವಾಗಿ ಭಾರತವನ್ನು ಮುನ್ನಡೆಸಿ ಜಗತ್ತನ್ನು ಎಚ್ಚರಿಸುವ...
error: Content is protected !!