Tuesday, January 21, 2025
Tuesday, January 21, 2025

ಸಾರ್ವಜನಿಕ ಸ್ಥಳಗಳಲ್ಲಿ ಪರವಾನಿಗೆ ರಹಿತ ಬ್ಯಾನರ್‌ಗಳನ್ನು ತೆರವುಗೊಳಿಸಿ: ಪೌರಾಯುಕ್ತ

ಸಾರ್ವಜನಿಕ ಸ್ಥಳಗಳಲ್ಲಿ ಪರವಾನಿಗೆ ರಹಿತ ಬ್ಯಾನರ್‌ಗಳನ್ನು ತೆರವುಗೊಳಿಸಿ: ಪೌರಾಯುಕ್ತ

Date:

ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ವಿವಿಧ ವ್ಯಕ್ತಿ, ಉದ್ದಿಮೆ, ಸಂಸ್ಥೆ ಹಾಗೂ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಜಾಹೀರಾತು ಬೋರ್ಡ್, ಭಿತ್ತಿಪತ್ರ ಹಾಗೂ ಬ್ಯಾನರ್‌ಗಳನ್ನು ನಗರಸಭೆಯ ಅನುಮತಿ ಪಡೆಯದೇ ಹಾಕಿರುವುದು ಕಂಡುಬಂದಿದ್ದು, ಈಗಾಗಲೇ ಅನಧಿಕೃತವಾಗಿ ಪ್ರಚುರಪಡಿಸಿರುವ ಭಿತ್ತಿಪತ್ರ, ಬ್ಯಾನರ್, ಬಂಟಿಂಗ್ಸ್ ಹಾಗೂ ಇತರೆ ಪ್ರಚಾರ ಸಾಮಾಗ್ರಿಗಳನ್ನು ನಗರಸಭೆಯ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವುದನ್ನು ಸಂಬಂಧಿಸಿದವರೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಯಾವುದೇ ಮುನ್ಸೂಚನೆ ನೀಡದೆ ನಗರಸಭೆಯಿಂದ ತೆರವುಗೊಳಿಸಿ ತಗಲುವ ವೆಚ್ಚವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಲಾಗುತ್ತದೆ.

ಜಾಹೀರಾತು ಪ್ರಚುರಪಡಿಸಲು ಉದ್ದೇಶಿಸಿದವರು ಕಡ್ಡಾಯವಾಗಿ ನಗರಸಭೆಯಿಂದ ಪರವಾನಿಗೆ ಪಡೆದುಕೊಂಡು ಪರವಾನಿಗೆ ನಂಬರನ್ನು ದಾಖಲಿಸಿ ತಮ್ಮ ಸಂಸ್ಥೆಗಳ ಜಾಹೀರಾತು ಫಲಕ, ಫ್ಲೆಕ್ಸ್, ಬೋರ್ಡ್ ಹಾಗೂ ಇತರೆ ಜಾಹೀರಾತು ಸಂಬಂಧಿಸಿದ ಸಾಮಾಗ್ರಿಗಳನ್ನು ಪ್ರಚುರಪಡಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!