Sunday, October 18, 2026
Sunday, October 18, 2026

ನಿಟ್ಟೆ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೋಹನ್ ಪೂಜಾರಿ ಅವರಿಗೆ ಡಾಕ್ಟರೇಟ್ ಪದವಿ

ನಿಟ್ಟೆ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೋಹನ್ ಪೂಜಾರಿ ಅವರಿಗೆ ಡಾಕ್ಟರೇಟ್ ಪದವಿ

Date:

ಕಾರ್ಕಳ, ಮಾ.18: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಪೂಜಾರಿ ಅವರು ‘ಅಪ್ಗ್ರೇಡೇಶನ್ ಆಫ್ ಲೀನ್ ಅಯರ್ನ್ ಓರ್ ಯುಸಿಂಗ್ ಮೈಕ್ರೋವೇವ್ ಆಂಡ್ ಅಲ್ಟ್ರಾಸೋನಿಕ್ ಪ್ರೀಟ್ರೀಟ್ಮೆಂಟ್’ ಎಂಬ ವಿ‍ಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್.ಐ.ಟಿ.ಕೆ) ಸುರತ್ಕಲ್ ಡಾಕ್ಟರೇಟ್ ಪದವಿ ಘೋಷಿಸಿದೆ. ಎನ್.ಐ.ಟಿ.ಕೆ ಮೈನಿಂಗ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಹರ್ಷ ವರ್ಧನ ಅವರ ಮಾರ್ಗದರ್ಶನದಲ್ಲಿ ಇವರು ಈ ಸಂಶೋಧನೆಯನ್ನು ಪೂರ್ಣಗೊಳಿಸಿರುವರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!