Sunday, October 18, 2026
Sunday, October 18, 2026

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಮಾ.18: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!