Saturday, October 17, 2026
Saturday, October 17, 2026

ಇನ್ಸ್ಪಾಯರ್ ಅವಾರ್ಡ್: ಸಂಜಿತ್ ಎಂ ದೇವಾಡಿಗ ಆಯ್ಕೆ

ಇನ್ಸ್ಪಾಯರ್ ಅವಾರ್ಡ್: ಸಂಜಿತ್ ಎಂ ದೇವಾಡಿಗ ಆಯ್ಕೆ

Date:

ಗಂಗೊಳ್ಳಿ, ಮಾ.20: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ ಇನ್ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಆಯ್ಕೆ ಆಗಿರುತ್ತಾನೆ. ಸಂಜಿತ್ ರಸ್ತೆ ಅಪಘಾತ ತಡೆ ಮತ್ತು ಸುರಕ್ಷತಾ ಕ್ರಮಗಳ ಮಾಡೆಲ್ ಪ್ರದರ್ಶಿಸಿದ್ದ. ಈತ ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!