Sunday, March 22, 2026
Sunday, March 22, 2026

ಯಕ್ಷಗಾನ: ನಿಟ್ಟೆ ತಂಡಕ್ಕೆ ಪ್ರಶಸ್ತಿ

ಯಕ್ಷಗಾನ: ನಿಟ್ಟೆ ತಂಡಕ್ಕೆ ಪ್ರಶಸ್ತಿ

Date:

ನಿಟ್ಟೆ, ಮಾ.20: ಎಜೆ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಇತ್ತೀಚೆಗೆ ಆಯೋಜಿಸಿದ ಅಂತರ ಕಾಲೇಜು ಯಕ್ಷಗಾನ ಸ್ಪರ್ಧೆ ‘ಯಕ್ಷಕಲೋತ್ಸವ’ದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಲಾಸಂಗಮ ಯಕ್ಷಗಾನ ತಂಡವು ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಸಾಧನೆಯೊಂದಿಗೆ, ತಂಡವು ಸತತ ಮೂರು ಬಾರಿ ಚಾಂಪಿಯನ್ಶಿಪ್ ಗೆದ್ದುಕೊಂಡಂತಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆಸಾವರಿ ಶಾನಭಾಗ್ ನಿಧನ

ಕುಂದಾಪುರ, ಮಾ.22: ಕುಂದಾಪುರದ ಸದಾರಂಗ ಸಂಗೀತ ವಿದ್ಯಾಲಯದ ಸಂಸ್ಥಾಪಕರು ಆಲ್ ಇಂಡಿಯಾ...

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು...

ಪ್ರಸಾದ ಎಸಳು ಚರ್ಚಾಗೋಷ್ಠಿ

ಮಂಗಳೂರು, ಮಾ.21: ಪ್ರಾಚೀನ ಸಂಪ್ರದಾಯದಂತೆ ಗೋವಾದಲ್ಲಿ ಹೆಚ್ಚು ಪ್ರಚಲಿತವಿರುವ 'ಪ್ರಸಾದ ಎಸಳು'...

ಸರಕಾರಿ ಯೋಜನೆಗಳು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಆಧಾರವಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಮಾ.21: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ...
error: Content is protected !!