Sunday, September 13, 2026
Sunday, September 13, 2026

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Date:

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೋಗುವ ರಸ್ತೆಯ ಅಭಿವೃದ್ಧಿ ಕಾರ್ಯವು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ರಸ್ತೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.

ಮಜೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮರಾಯ್ ಪಾಟ್ಕರ್, ಸ್ಥಳೀಯರಾದ ರಾಮಕೃಷ್ಣ ಶರ್ಮ, ಬಂಟಕಲ್ಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾದ ದಿನೇಶ್ ದೇವಾಡಿಗ, ಶಾಲಾ ಸಂಚಾಲಕರಾದ ರಾಮದಾಸ್ ಪ್ರಭು, ದೇವಸ್ಥಾನದ ಮೊಕ್ತೇಸರರಾದ ಜಯರಾಜ್ ಪ್ರಭು, ದೇವಸ್ಥಾನದ ಅಧ್ಯಕ್ಷರಾದ ಉಮೇಶ್ ಪ್ರಭು ಪಾಲಮೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!