Monday, March 23, 2026
Monday, March 23, 2026

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

Date:

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿನ ಬಿ.ಎಸ್.ಡಬ್ಲ್ಯೂ ವಿಭಾಗಕ್ಕೆ ಪ್ರಥಮ ರ‍್ಯಾಂಕ್‌ ಬಂದಿದೆ. 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ರ‍್ಯಾಂಕ್‌ ಪ್ರಕಟನೆಯಲ್ಲಿ ನಮ್ಮ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಲವಿಟ ಮಥಾಯಸ್‌ ಇವರು ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ. ಇವರಿಗೆ ಕಾಲೇಜು ಅಭಿವೃದ್ದಿ ಸಮಿತಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುದರಂಗಡಿ: ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಕಾಪು, ಮಾ.23: ಕಾಪು ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ

ಉಡುಪಿ, ಮಾ.೨೩: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು...

ಬಿಜೆಪಿ ಸಚಿವೆ ನಂದಿತಾ ಗೊರ್ಲೋಸಾ ಕಾಂಗ್ರೆಸ್ ಸೇರ್ಪಡೆ

ಗುವಾಹಟಿ, ಮಾ.23: ಮುಂದಿನ ತಿಂಗಳ ವಿಧಾನಸಭಾ ಚುನಾವಣೆಗೆ ಪಕ್ಷದ ಟಿಕೆಟ್ ನಿರಾಕರಿಸಿದ...

ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿದರೆ ಹಾರ್ಮುಜ್ ಅನ್ನು ಸಂಪೂರ್ಣವಾಗಿ ಮುಚ್ಚುತ್ತೇವೆ: ಅಮೆರಿಕಾಗೆ ಇರಾನ್ ಎಚ್ಚರಿಕೆ

ಯು.ಬಿ.ಎನ್.ಡಿ., ಮಾ.23: ಅಮೆರಿಕಾ ಇರಾನಿನ ಇಂಧನ ಸೌಲಭ್ಯಗಳನ್ನು ಹೊಡೆದರೆ, ಹಾರ್ಮುಜ್ ಅನ್ನು...
error: Content is protected !!