Sunday, October 18, 2026
Sunday, October 18, 2026

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

ಮಾ. 24, ಮೆಸ್ಕಾಂ ಜನಸಂಪರ್ಕ ಸಭೆ

Date:

ಉಡುಪಿ, ಮಾ.21: ಮೆಸ್ಕಾಂ ಕಾಪು ಉಪವಿಭಾಗ ಕಛೇರಿಯಲ್ಲಿ ಮಾರ್ಚ್ 24 ರಂದು ಬೆಳಗ್ಗೆ 10.30 ರಿಂದ ಮ.12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2579977 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಮ.ವಿ.ಸ.ಕಂ ನ ಉಪನಿಯಂತ್ರಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!