Saturday, October 17, 2026
Saturday, October 17, 2026

ಆಸಾವರಿ ಶಾನಭಾಗ್ ನಿಧನ

ಆಸಾವರಿ ಶಾನಭಾಗ್ ನಿಧನ

Date:

ಕುಂದಾಪುರ, ಮಾ.22: ಕುಂದಾಪುರದ ಸದಾರಂಗ ಸಂಗೀತ ವಿದ್ಯಾಲಯದ ಸಂಸ್ಥಾಪಕರು ಆಲ್ ಇಂಡಿಯಾ ರೇಡಿಯೋ ಸ್ಟಾರ್ ಆಗಿದ್ದ ದಿವಂಗತ ಗೋವರ್ಧನ್ ಶಾನಭಾಗ್ ಅವರ ಪತ್ನಿ ಹಂಗಳೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಆಸಾವರಿ ಶಾನಭಾಗ್ ಅವರು ಶನಿವಾರ ರಾತ್ರಿ ಹಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

03-10-1930 ರಲ್ಲಿ ಜನಿಸಿದ ಇವರು ಹಂಗಳೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಇವರು ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!