ಗಂಗೊಳ್ಳಿ, ಮಾ.25: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಜಂಟಿಯಾಗಿ ಆಯೋಜಿಸುವ ಇನ್ ಸ್ಟೈರ್ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಜಯ್ ಕೆ ಗಾಣಿಗ ಪ್ರದರ್ಶಿಸಿದ್ದ ‘ಸ್ವಯಂಚಾಲಿತ ವಿಸ್ತರಿಸುವ ಕೋಲು ಮಾಡೆಲ್’ ಆಯ್ಕೆಯಾಗಿದೆ. ಇವರು ಗಂಗೊಳ್ಳಿಯ ಕೃಷ್ಣ ಗಾಣಿಗ ಹಾಗೂ ಶಾಲಿನಿ ದಂಪತಿಯ ಪುತ್ರ.
ಇನ್‌ಸ್ಪೆರ್ ಅವಾರ್ಡ್ ಸ್ಪರ್ಧೆಗೆ ಸುಜಯ್ ಗಾಣಿಗ ಆಯ್ಕೆ
ಇನ್‌ಸ್ಪೆರ್ ಅವಾರ್ಡ್ ಸ್ಪರ್ಧೆಗೆ ಸುಜಯ್ ಗಾಣಿಗ ಆಯ್ಕೆ
Date:




By
ForthFocus™