Tuesday, September 15, 2026
Tuesday, September 15, 2026

ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್: ನಿಟ್ಟೆ ವಿದ್ಯಾರ್ಥಿಗೆ ಪ್ರಶಸ್ತಿ

ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್: ನಿಟ್ಟೆ ವಿದ್ಯಾರ್ಥಿಗೆ ಪ್ರಶಸ್ತಿ

Date:

ಕಾರ್ಕಳ, ಮಾ.26: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಆದಿತ್ಯ ಕುಮಾರ್ ಝಾ ಅವರು ಫೆಬ್ರವರಿ 2026 ರಲ್ಲಿ ನಡೆದ ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ 10 ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದವು. ಈ ಕಾರ್ಯಕ್ರಮದ ಟಾಪ್ 3 ವಿಜೇತರಲ್ಲಿ ಆದಿತ್ಯ ಕುಮಾರ್ ಝಾ ಒಬ್ಬರಾಗಿರುವುದು ನಿಟ್ಟೆ ತಾಂತ್ರಿಕ ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!