ಕಲ್ಯಾಣಪುರ, ಮಾ.26: ಕಾಶೀ ಮಠಾಧೀಶರಾಗಿದ್ದ ಶ್ರೀ ಸುಧೀಂದ್ರತೀರ್ಥ ಶ್ರೀಪಾದಂಗಳವರ ಜನ್ಮ ಶತಮಾನೋತ್ಸವದ ಸವಿ ನೆನಪಿಗಾಗಿ ಕಲ್ಯಾಣಪುರದ ಸುಧೀಂದ್ರನಗರದ ಏಳು ಮನೆಗಳ ನಿವಾಸಿಗಳು ನೂತನವಾಗಿ ನಿರ್ಮಿಸಿದ ಸುಧೀಂದ್ರ ಮಂಟಪ ಭಕ್ತರ ಗಮನ ಸೆಳೆಯುತ್ತಿದೆ.
ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ
ಕಲ್ಯಾಣಪುರ: ಶ್ರೀ ಸುಧೀಂದ್ರ ಮಂಟಪ
Date:




By
ForthFocus™