ಉಡುಪಿ, ಮಾ.27: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿ ಯಿಂದ ಕೆ.ಇ.ಬಿ ಆಫೀಸ್ ವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಪ್ರಾರಂಭಿಸಲಾಗಿರುವುದರಿಂದ, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಹಾಗೂ ಕಾಮಗಾರಿ ಪೂರ್ಣಗೊಳ್ಳುವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟನೆ
ತಿಳಿಸಿದೆ.
ರಸ್ತೆ ಕಾಂಕ್ರೀಟೀಕರಣ ಕಾಮಗಾರಿ: ವಾಹನ ಸಂಚಾರ ನಿರ್ಬಂಧ
ರಸ್ತೆ ಕಾಂಕ್ರೀಟೀಕರಣ ಕಾಮಗಾರಿ: ವಾಹನ ಸಂಚಾರ ನಿರ್ಬಂಧ
Date:




By
ForthFocus™