Saturday, March 28, 2026
Saturday, March 28, 2026

ರಸ್ತೆ ಕಾಂಕ್ರೀಟೀಕರಣ ಕಾಮಗಾರಿ: ವಾಹನ ಸಂಚಾರ ನಿರ್ಬಂಧ

ರಸ್ತೆ ಕಾಂಕ್ರೀಟೀಕರಣ ಕಾಮಗಾರಿ: ವಾಹನ ಸಂಚಾರ ನಿರ್ಬಂಧ

Date:

ಉಡುಪಿ, ಮಾ.27: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿ ಯಿಂದ ಕೆ.ಇ.ಬಿ ಆಫೀಸ್ ವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಪ್ರಾರಂಭಿಸಲಾಗಿರುವುದರಿಂದ, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಹಾಗೂ ಕಾಮಗಾರಿ ಪೂರ್ಣಗೊಳ್ಳುವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟನೆ
ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...

ಶ್ರೀಕೃಷ್ಣ ಬಾಲನಿಕೇತನದಲ್ಲಿ ರಾಮನವಮಿ ಆಚರಣೆ

ಉಡುಪಿ, ಮಾ.27: ಶ್ರೀ ವಿಶ್ವಪ್ರಸನ್ನತೀರ್ಥರ ಆಶೀರ್ವಾದದೊಂದಿಗೆ ಶ್ರೀ ಕೃಷ್ಣ ಬಾಲನಿಕೇತನದಲ್ಲಿ ರಾಮನವಮಿಯನ್ನು...
error: Content is protected !!