Monday, March 30, 2026
Monday, March 30, 2026

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

Date:

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿನಿ ಯಜ್ಞ ಇವರಿಗೆ ಯಕ್ಷಗಾನ ಕಲಾರಂಗ ಅಧ್ಯಕ್ಷರು ಹಾಗೂ ನಂದಕುಮಾರ್ ಅಸೋಸಿಯೇಷನ್ ವರಿಷ್ಠರಾದ ಎಂ. ಗಂಗಾಧರ್ ರಾವ್ ಅವರ ಪ್ರಾಯೋಜಕತ್ವದಲ್ಲಿ ಉಡುಪಿ ತಾಲೂಕಿನ ಉದ್ಯಾವರದಲ್ಲಿ ನಿರ್ಮಿಸಿರುವ ಮನೆ ‘ನಂದಾದೀಪ’ ಉದ್ಘಾಟನಾ ಸಮಾರಂಭ ನಡೆಯಿತು.

ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ಟಿ. ಶ್ರೀಧರ ರಾವ್, ವಿಜಯಾ ಇಂಡಸ್ಟ್ರೀಸ್ ಮಾಲಕರಾದ ಕೆ. ಸತ್ಯೇಂದ್ರ ಪೈ, ಎ.ಸಿ.ಸಿ.ಇ.ಎ ಉಡುಪಿ ಅಧ್ಯಕ್ಷರಾದ ಯೋಗೀಶ್ ಚಂದ್ರಾಧರ್, ನ್ಯಾಯವಾದಿಗಳಾದ ಎಂ. ಗೋಪಿಕೃಷ್ಣ ರಾವ್, ಯಕ್ಷಗಾನ ಕಲಾರಂಗ (ರಿ.) ಉಡುಪಿ ಕಾರ್ಯದರ್ಶಿಗಳಾದ ಮುರಲಿ ಕಡೆಕಾರ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುವೈತ್‌: ವಿದ್ಯುತ್ ಘಟದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಬಲಿ

ಕುವೈತ್ ನಗರ, ಮಾ.30: ಕುವೈತ್ ಸಚಿವಾಲಯದ ಅಧಿಕೃತ ವಕ್ತಾರರು ನೀಡಿದ ಹೇಳಿಕೆಯ...

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಣಿಪಾಲ, ಮಾ.30: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ಕಾಪು: ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಾಪು, ಮಾ.30: ಕಾಪು ವಿಧಾನಸಭಾ ಕ್ಷೇತ್ರದ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ...
error: Content is protected !!