Tuesday, March 31, 2026
Tuesday, March 31, 2026

ಬಿ.ಬಿ. ಹೆಗ್ಡೆ ಕಾಲೇಜು: ‘ಪ್ಲಾಸ್ಟಿಕಾಸುರ’ ಯಕ್ಷಗಾನ

ಬಿ.ಬಿ. ಹೆಗ್ಡೆ ಕಾಲೇಜು: ‘ಪ್ಲಾಸ್ಟಿಕಾಸುರ’ ಯಕ್ಷಗಾನ

Date:

ಕುಂದಾಪುರ, ಮಾ.30: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಬಿ.ಎ.ಇ.ಆರ್.ಯು ಕಲೇಕ್ಟಿವ್ಸ್, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಬಳಕೆಯ ಅರಿವಿನ ಕುರಿತಾದ ‘ಪ್ಲಾಸ್ಟಿಕಾಸುರ’ ಯಕ್ಷಗಾನ ಪ್ರಸ್ತುತಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುವೈತ್‌: ವಿದ್ಯುತ್ ಘಟದ ಮೇಲೆ ಇರಾನ್ ದಾಳಿ; ಭಾರತೀಯ ಕಾರ್ಮಿಕ ಬಲಿ

ಕುವೈತ್ ನಗರ, ಮಾ.30: ಕುವೈತ್ ಸಚಿವಾಲಯದ ಅಧಿಕೃತ ವಕ್ತಾರರು ನೀಡಿದ ಹೇಳಿಕೆಯ...

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಣಿಪಾಲ, ಮಾ.30: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...

ಯಕ್ಷಗಾನ ಕಲಾರಂಗ (ರಿ.) ಉಡುಪಿ: ‘ನಂದಾದೀಪ’ ಮನೆಯ ಉದ್ಘಾಟನೆ

ಉಡುಪಿ, ಮಾ.30: ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವಿದ್ಯಾಪೋಷಕ್...
error: Content is protected !!