Saturday, July 25, 2026
Saturday, July 25, 2026

ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪದಕ

ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರಿಗೆ ಮುಖ್ಯಮಂತ್ರಿ ಪದಕ

Date:

ಉಡುಪಿ, ಮಾ.31: ಪೊಲೀಸ್ ಇಲಾಖೆಯ ಶ್ಲಾಘನೀಯ ಸೇವೆಗಾಗಿ, 2025 ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎ.ಎಸ್.ಐ ಚಂದ್ರ ಶೆಟ್ಟಿ ಅವರು ಭಾಜನರಾಗಿದ್ದಾರೆ. ಇವರಿಗೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!