Friday, September 4, 2026
Friday, September 4, 2026

ಸಮಾಲೋಚಕ ಹುದ್ದೆ: ಅರ್ಜಿ ಆಹ್ವಾನ

ಸಮಾಲೋಚಕ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಏ.1: ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಯೋಜನಾ ಸಂಯೋಜಕ-1 (ಯಾವುದೇ ಸ್ನಾತಕ್ಕೋತ್ತರ ಪದವಿ) ಹಾಗೂ ಆಪ್ತ ಸಮಾಲೋಚಕ-3 (ಎಂ.ಎಸ್.ಡಬ್ಲ್ಯೂ) ಹುದ್ದೆಗಳ ನೇಮಕಾತಿಗಾಗಿ ಅರ್ಹ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬನ್ನಂಜೆ ದೂ.ಸಂ;0820-2526394 ಇಲ್ಲಿ ಖುದ್ದಾಗಿ ಅಥವಾ ಇ- ಮೇಲ್ udupis1090@gmail.com ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!