Friday, September 11, 2026
Friday, September 11, 2026

ಉಡುಪಿ: ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

ಉಡುಪಿ: ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

Date:

ಉಡುಪಿ, ಏ.2: ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಸತೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಪ್ರಚಾರಾದ ಬಿತ್ತಿ ಚಿತ್ರವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣರವರು ಲೋಕಾರ್ಪಣೆಗೊಳಿಸಿ ಕಸಾಪ ಉಡುಪಿ ತಾಲೂಕು ಘಟಕವು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸುತ್ತಾ ಕನ್ನಡಿಗರ ಮನೆ ಮಾತಾಗಿದೆ ಎಂದರು. ಸಮ್ಮೇಳನಕ್ಕೆ ನಾನು ಬರುವೆ, ನೀವೆಲ್ಲರೂ ಬನ್ನಿ ಎಂದು ಸಾರ್ವಜನಿಕರಿಗೆ ಕರೆ ಇತ್ತರು.

ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ., ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಸಮ್ಮೇಳನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು , ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ಮಹಿಳಾ ಪ್ರತಿನಿಧಿ ಅನಿತಾ ಸಿಕ್ವೇರಾ, ಸದಸ್ಯರಾದ ದೀಪ ಕರ್ಕಿ, ಪ್ರಸನ್ನ ಕುಮಾರ್ ಹಿರೇಮಠ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!