Friday, October 2, 2026
Friday, October 2, 2026

ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ

ಪಂಚವರ್ಣ ಸಂಘಟನೆಗೆ ಮಣೂರು ಫ್ರೆಂಡ್ಸ್ ರಜತ ವಿಶೇಷ ಪುರಸ್ಕಾರ

Date:

ಕೋಟ. ಏ.2: ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಸಂಘಟನೆಗೆ ಅತ್ಯುತ್ತಮ ಸಂಘಟನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುರಸ್ಕಾರವನ್ನು ಸಂಘದ ಅಧ್ಯಕ್ಷರಾದ ಮನೋಹರ್ ಪೂಜಾರಿ, ಮಹಿಳಾ ಘಟಕ ಅಧ್ಯಕ್ಷೆ ಲಲಿತಾ ಪೂಜಾರಿ ಸ್ವೀಕರಿಸಿದರು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಮಣೂರು ಫ್ರೆಂಡ್ಸ್ ಗೌರವ ಸಲಹೆಗಾರ ಸುಬ್ರಾಯ ಆಚಾರ್, ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ಉದ್ಯಮಿ ಅನಂತ್ ನಾಯಕ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್ ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...
error: Content is protected !!