Saturday, September 12, 2026
Saturday, September 12, 2026

ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಸಮಗ್ರ ಪುರಸ್ಕಾರ

ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಸಮಗ್ರ ಪುರಸ್ಕಾರ

Date:

ಕುಂದಾಪುರ, ಏ.2: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ 2026ನೇ ಸಾಲಿನ ‘ಯುವ’ ಅಂತರ್-ಕಾಲೇಜು ಸಾಂಸ್ಕೃತಿಕ ಮತ್ತು ವ್ಯವಹಾರ ನಿರ್ವಹಣೆ ಸ್ಪರ್ಧೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ತಂಡವು ಸಮಗ್ರ ಪುರಸ್ಕಾರವನ್ನು ಗಳಿಸಿದೆ. ನಿಖಿಲ್ ಮತ್ತು ವೇದಾಂತ ಬ್ಯುಸಿನೆಸ್ ಕ್ವಿಜ್‌ನಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!