Friday, November 13, 2026
Friday, November 13, 2026

ಕಾರ್ಕಳ ಜ್ಞಾನಸುಧಾ: ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಕಾರ್ಕಳ ಜ್ಞಾನಸುಧಾ: ಪ್ರೌಢಶಾಲೆ ಮತ್ತು ವಾಣಿಜ್ಯ ವಿಭಾಗದ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Date:

ಗಣಿತನಗರ, ಏ.2: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಟ್ರಸ್ಟಿನ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ ಕಾರ್ಕಳ ತಾಲೂಕಿನ ಬಡ ಅರ್ಹ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಈ ಬಾರಿಯೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ 6 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ 90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85 ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಕಛೇರಿ 8147454907 ಕಾಲೇಜು ಕಛೇರಿ 8147454906, 7259500911

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಶ್ರೀ ಕ್ಷೇತ್ರ ಶಂಕರಪುರ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ

ಕಟಪಾಡಿ, ನ.13: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...
error: Content is protected !!