Friday, October 16, 2026
Friday, October 16, 2026

ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ

ಏ.3: ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ

Date:

ಉಡುಪಿ, ಏ.2: ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 10.00 ಗಂಟೆಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಬನ್ನಂಜೆ ಶ್ರೀ ಮಹಾಲಿಂಗೇಶ್ವರ ವೈಭವ-2026’ರ‌ ಪ್ರಯುಕ್ತ ಖ್ಯಾತ ಗಾಯಕರು, ವಿಶ್ವ ದಾಖಲೆ ಹೊಂದಿರುವ ವಿದ್ವಾನ್ ಯಶವಂತ್ ಎಂ.ಜಿ ಅವರ ‘ಬನ್ನಂಜೆ ಒಡೆಯ ಮಹಾಲಿಂಗೇಶ್ವರ’ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಧ್ವನಿಸುರುಳಿ ಅನಾವರಣಗೊಳಿಸಲಿದ್ದು ಕಾರ್ಯಕ್ರಮವು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ ಅವರ ಮುಂದಾಳತ್ವದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!