Friday, October 2, 2026
Friday, October 2, 2026

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

ಉಚ್ಚಿಲ: ತಡೆಗೋಡೆ ಕಾಮಗಾರಿಗೆ ಗುದ್ದಲಿ ಪೂಜೆ

Date:

ಉಚ್ಚಿಲ, ಏ.5: ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ತಡೆಗೋಡೆ ನಿರ್ಮಾಣಕ್ಕೆ ದೇವಸ್ಥಾನದಿಂದ 14 ಲಕ್ಷ ರೂಪಾಯಿ ಅನುದಾನ ಕಾಯ್ದಿರಿಸಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಮೆನೇಜರ್ ಸಂತೋಷ್, ಗಂಗಾಧರ್ ಸುವರ್ಣ, ಬಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್ ಮೆಂಡನ್, ಉಚ್ಚಿಲ ಮಹಾಶಕ್ತಿ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಚಂದ್ರಶೇಖರ್ ಶೆಟ್ಟಿ, ಕಮಲಾಕ್ಷ ಶೆಣೈ, ಬಡಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಇಂದಿರಾ ಶೆಟ್ಟಿ, ವಸಂತ ದೇವಾಡಿಗ, ಸುಧಾಕರ್ ಪೂಜಾರಿ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...

ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ನಮನ

ನವದೆಹಲಿ, ಅ.2: ಮಹಾತ್ಮ ಗಾಂಧಿಯವರ 157ನೇ ಜನ್ಮದಿನದ ಅಂಗವಾಗಿ ದೇಶ ಅವರಿಗೆ...

ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಿ: ಎಂ.ಎ.ಗಫೂರ್

ಉಡುಪಿ, ಅ.2: ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನ ಹೊಂದಿದ್ದು,...
error: Content is protected !!