Tuesday, September 15, 2026
Tuesday, September 15, 2026

ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ

ಬಿ. ಬಿ. ಹೆಗ್ಡೆ ಕಾಲೇಜು: ವಿಸ್ತರಣಾ ಚಟುವಟಿಕೆ

Date:

ಕುಂದಾಪುರ, ಏ.7: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗವು ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿಯಲ್ಲಿ ವಿಸ್ತರಣಾ ಚಟುವಟಿಕೆ ಹಮ್ಮಿಕೊಂಡಿತ್ತು. ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪರಿಕರಗಳನ್ನು ನೀಡಿ ಶಿಸ್ತು, ಸ್ವಚ್ಛತೆ ಮತ್ತು ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕಾದ ದಿನಚರಿ ಮತ್ತು ಆಹಾರ ಕ್ರಮದ ಕುರಿತು ತಿಳಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದೀಪಾ, ಪ್ರಾಧ್ಯಾಪಕಿ ರೇವತಿ ಡಿ. ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!