Sunday, August 30, 2026
Sunday, August 30, 2026

ಅಲಂಕಾರ್ ಚಿತ್ರಮಂದಿರದ ಎದುರು ಮೃತ್ಯು ಕೂಪ

ಅಲಂಕಾರ್ ಚಿತ್ರಮಂದಿರದ ಎದುರು ಮೃತ್ಯು ಕೂಪ

Date:

ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿಯ ಅಲಂಕಾರ್ ಚಿತ್ರ ಮಂದಿರದ ಎದುರಿನಲ್ಲಿ ಆಳದ ಕಂದಕ ಇದ್ದು, ಮೃತ್ಯು ಕೂಪವಾಗಿ ಮಾರ್ಪಟ್ಟಿದೆ. ಇಲ್ಲಿ ಪಾದಚಾರಿಗಳು ಬಿದ್ದು ಗಾಯಗೊಂಡಿರುವ ಘಟನೆಗಳು ಬಹಳಷ್ಟು ನಡೆದಿವೆ. ವಾಹನಗಳು ಹೊಂಡದಲ್ಲಿ ಸಿಲುಕಿಕೊಂಡು ಘಾಸಿಗೊಂಡಿವೆ.

ಸಾರ್ವಜನಿಕರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸಿನೆಮಾ ವೀಕ್ಷಕರು, ಆಸ್ಪತ್ರೆಗೆ ತೆರಳುವ ರೋಗಿಗಳು ಇಲ್ಲಿ ಬಹಳವಾಗಿ ಸಂಚರಿಸುತ್ತಿರುತ್ತಾರೆ. ನಗರಸಭೆಯವರು ತಕ್ಷಣ ಕಂದಕಕ್ಕೆ ಚಪ್ಪಡಿ ಅಳವಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!