Sunday, September 27, 2026
Sunday, September 27, 2026

ನಗರಸಭೆಯ ಮಾಜಿ ಸದಸ್ಯ ಜಗನ್ನಾಥ್ ಭಟ್ ನಿಧನ

ನಗರಸಭೆಯ ಮಾಜಿ ಸದಸ್ಯ ಜಗನ್ನಾಥ್ ಭಟ್ ನಿಧನ

Date:

ಉಡುಪಿ: ಉಡುಪಿ ನಗರಸಭೆಯ ಮಾಜಿ ಸದಸ್ಯ ಕೆ. ಜಗನ್ನಾಥ್ ಭಟ್ ಅವರು ಇಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.

ನಾಲ್ಕು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ನಗರಸಭೆಗೆ ಆಯ್ಕೆಯಾಗಿದ್ದ ಕೆ. ಜಗನ್ನಾಥ್ ಭಟ್ ಅವರು ಸುದೀರ್ಘ ಕಾಲ ಒಳಕಾಡು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!