Tuesday, October 20, 2026
Tuesday, October 20, 2026

ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಕಟಪಾಡಿ ಓವರ್ ಪಾಸ್ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ; ಏ.10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತ

Date:

ಕಟಪಾಡಿ, ಏ.7: ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಏಪ್ರಿಲ್ 10 ರಿಂದ ಒಂದು ಭಾಗದ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಂಸದರು ತಿಳಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿಲ್ಪಾ ಜಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಯೋಗೀಶ್, ಹರ್ಷಿತ್, ರತ್ನಾಕರ್, ಕುರ್ಕಾಲು ಗ್ರಾಮ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಪೂಜಾರಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!