Friday, April 10, 2026
Friday, April 10, 2026

ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ವ್ಯಾನಿಟಿ ಸಂಖ್ಯೆ ಸಕ್ರಿಯ

ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯೊಂದಿಗೆ ವ್ಯಾನಿಟಿ ಸಂಖ್ಯೆ ಸಕ್ರಿಯ

Date:

ಉಡುಪಿ, ಏ.9: ರೈತ ಕರೆ ಕೇಂದ್ರದಲ್ಲಿ ಟೋಲ್ ಫ್ರೀ ಸಂಖ್ಯೆಯಾದ 1800-425-3553 ಅನ್ನು ಬಳಸಿ ರೈತರಿಗೆ ಬೆಳೆ ಸಮೀಕ್ಷೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಹವಾಮಾನ ಮಾಹಿತಿ ಹಾಗೂ ಕೃಷಿ ಇಲಾಖೆಯ ಇತರೆ ಯೋಜನೆಗಳು ಮತ್ತು ತಾಂತ್ರಿಕ ಸಂಬಂಧಿತ ಮಾಹಿತಿಗಳನ್ನು ಒದಗಿಸಲಾಗುತ್ತಿದ್ದು, ಮುಂದುವರೆದು ಸದರಿ ಕರೆ ಕೇಂದ್ರದಲ್ಲಿ ಕರೆಗಳನ್ನು ಸ್ವೀಕರಿಸಲು ಹಾಗೂ ಸಕಾಲದಲ್ಲಿ ಸೇವೆಗಳನ್ನು ಒದಗಿಸಲು ಟೋಲ್ ಫ್ರೀ ಸಂಖ್ಯೆಯ ಜೊತೆಗೆ ವ್ಯಾನಿಟಿ ಸಂಖ್ಯೆಯಾದ 8277003553 ಅನ್ನು ಸಕ್ರೀಯಗೊಳಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಶಿಬಿರ

ಉಡುಪಿ, ಏ.9: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ...

ಉತ್ತಮ ವ್ಯಕ್ತಿತ್ವವೇ ಜೀವನದ ದರ್ಪಣ: ಪ್ರೊ. ಪವನ್ ಕಿರಣ್‌ಕೆರೆ

ಕುಂದಾಪುರ, ಏ.9: ಸಮಾಜಕ್ಕೆ ಅಗತ್ಯವಿರುವುದು ಸುಶಿಕ್ಷಿತರಿಗಿಂತ ಸುಸಂಸ್ಕೃತರು. ಹೀಗಾಗಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವ...

ಎರಡು ದಿನಗಳ ರೇಂಜರ್ಸ್ ರೋವರ್ಸ್; ಯುವ ರೆಡ್ ಕ್ರಾಸ್ ವಾರ್ಷಿಕ ಶಿಬಿರ

ಮಂಗಳೂರು ಏ.9: ಡಾ. ಪಿ. ದಯಾನಂದ ಪೈ- ಪಿ. ಸತೀಶ ಪೈ...
error: Content is protected !!