Sunday, October 18, 2026
Sunday, October 18, 2026

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ

ಬಿ.ಬಿ. ಹೆಗ್ಡೆ ಕಾಲೇಜು: ಕನ್ನಡ ವಿಭಾಗದಿಂದ ವಿಸ್ತರಣಾ ಚಟುವಟಿಕೆ

Date:

ಕುಂದಾಪುರ, ಏ.12: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆ ಭಾಗವಾಗಿ ಸಿಡಬ್ಲ್ಯೂಸಿ ನಮ್ಮ ಭೂಮಿ ಹಟ್ಟಿ ಅಂಗಡಿ ಅವರು ಆಯೋಜಿಸಿದ ನಮ್ಮ ಅಂಗಡಿ ಎಕ್ಸಿಬಿಷನ್‌ನಲ್ಲಿ ಪಾಲ್ಗೊಂಡರು. ಏಪ್ರಿಲ್ 2 ರಿಂದ 5 ರವರೆಗೆ ಮಣಿಪಾಲ್ ಇನ್ಸಿಸ್ಟಿಟ್ಯೂಟ್ ಆಫ್ ಮ್ಯುನಿಕೇಶನ್, ಮಣಿಪಾಲ್ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಬಿ. ಶೆಟ್ಟಿ, ಶ್ರೀನಿಧಿ ಪೂಜಾರಿ, ರಜತ್ ಶೆಟ್ಟಿ, ಸುಜನ್, ಧನುಷ್, ಸ್ನೇಹ, ಸಿಂಚನ, ಕೀರ್ತನ, ರಶ್ಮಿತಾ ಜೈನ್ ಹಾಗೂ ನೇಹ ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!