Sunday, October 4, 2026
Sunday, October 4, 2026

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

ಮುದ್ದಣ್ಣನಗರ: ಸ್ವಚ್ಛತಾ ಅಭಿಯಾನ

Date:

ಕಾರ್ಕಳ, ಏ.14: ಶ್ರೀ ಧರ್ಮರಸು ಕೊಡಮನಣಿತ್ತಾಯಿ ಕುಕ್ಕಿನಂತಾಯ ದೈವಸ್ಥಾನ ಬ್ರಹ್ಮ ಬೈದರ್ಕಳ ಗರಡಿ ಸಾಣೂರು ಇದರ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಗರಡಿಗೆ ಸಂಪರ್ಕಿಸುವ ಪದ್ಮನಾಭನಗರ ಮುದ್ದಣ್ಣನಗರ ರಸ್ತೆಯನ್ನು ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ಸದಸ್ಯರು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು.

ಪದ್ಮನಾಭನಗರ ಮುದ್ದಣ್ಣ ನಗರ ಸಂಪರ್ಕ ರಸ್ತೆಯ ಈ ಶ್ರಮದಾನ ಸ್ವಚ್ಛತೆಯಲ್ಲಿ ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ರಾಘು ಪೂಜಾರಿ, ಕಾರ್ಯದರ್ಶಿ ರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಮುರಳಿ ಸುವರ್ಣ, ಜೊತೆ ಕಾರ್ಯದರ್ಶಿ ಪ್ರಶಾಂತ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ವಿದ್ಯಾನಂದ, ಸಾಮಾಜಿಕ ಜಾಲತಾಣದ ಸುದರ್ಶನ್ ನಾಯ್ಕ್, ಸದಸ್ಯರಾದ ಜಯನ್ ಶೆಟ್ಟಿ, ಪ್ರಕಾಶ್ ರಾವ್, ದಿನೇಶ್ ಮಡಿವಾಳ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!