Thursday, July 23, 2026
Thursday, July 23, 2026

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

ಕೋಟ ಗ್ರಾಮ ಪಂಚಾಯತ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ

Date:

ಕೋಟ, ಏ.15: ಕೋಟ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಿಸಲಾಯಿತು. ಕೋಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಮೊಗವೀರ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಸಂವಿಧಾನದ ಮಹತ್ವವನ್ನು ತಿಳಿಸಿದರು. ಪಂಚಾಯತ್ ಲೆಕ್ಕಪರಿಶೋಧಕ ಶೇಖರ್ ಮರವಂತೆ, ಗ್ರಂಥಪಾಲಕಿ ಜ್ಯೋತಿ, ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ಭವ್ಯ, ಸಂಜೀವಿನಿ ಒಕ್ಕೂಟದ ಪ್ರೇಮ ಆಚಾರ್, ಪಂಚಾಯತ್ ಸಿಬ್ಬಂದಿಗಳು ಮತ್ತಿತರರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!