Sunday, October 18, 2026
Sunday, October 18, 2026

ನಿಟ್ಟೆ: ಅಕ್ಕಿದಾನ ಅಭಿಯಾನ

ನಿಟ್ಟೆ: ಅಕ್ಕಿದಾನ ಅಭಿಯಾನ

Date:

ಕಾರ್ಕಳ, ಏ.16: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನೆ, ವಿದ್ಯಾರ್ಥಿ ಕ್ಷೇಮಪಾಲನೆ, ತರಬೇತಿ ಮತ್ತು ಉದ್ಯೋಗ ವಿಭಾಗವಾದ ಅಭ್ಯುದಯದ ಅಡಿಯಲ್ಲಿ ಅನ್ನದಾನ ಕ್ಲಬ್ನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ದಾನಕ್ಕಾಗಿ ಅಕ್ಕಿ ಸಂಗ್ರಹ ಅಭಿಯಾನವನ್ನು ನಡೆಸಿದರು. ಇದರ ಮೂಲಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ 110 ಕೆಜಿ ಅಕ್ಕಿಯನ್ನು ಕಾರ್ಕಳದ ಸುರಕ್ಷಾ ಆಶ್ರಮಕ್ಕೆ ದಾನ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!