Sunday, October 18, 2026
Sunday, October 18, 2026

ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ

ನಗರಸಭೆ: ಜನಗಣತಿ ಕಾರ್ಯಕ್ಕೆ ಸಹಕಾರ ನೀಡಿ

Date:

ಉಡುಪಿ, ಏ.16: ಭಾರತ ಜನಗಣತಿ – 2027 ಕ್ಕೆ ಸಂಬಂಧಿಸಿದಂತೆ ಸರ್ಕಾರದ ಸುತ್ತೋಲೆಯನ್ವಯ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 16 ರಿಂದ ಜನಗಣತಿ ಕಾರ್ಯ ಆರಂಭಗೊಳ್ಳಲಿದ್ದು, ಸದರಿ ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುವ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕ ವೃಂದದವರು ಮನೆ ಮನೆ ಭೇಟಿ ನೀಡಿ, ಮನೆಪಟ್ಟಿಯನ್ನು ಮಾಡಲಿದ್ದು, ಸಾರ್ವಜನಿಕರು ಜನಗಣತಿ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರ
ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!