Wednesday, September 16, 2026
Wednesday, September 16, 2026

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

Date:

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ (ಶೇ. 24.10) ಪರಿಶಿಷ್ಟ ಜಾತಿಯ ಉಪಯೋಜನೆ (ಎಸ್.ಸಿ.ಎಸ್.ಪಿ) ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಮನೆಯ ಮೇಲ್ಛಾವಣಿ ದುರಸ್ಥಿ ಹಾಗೂ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!