Sunday, July 26, 2026
Sunday, July 26, 2026

ನಿಟ್ಟೆ: ಹೊನಲುಬೆಳಕಿನ ಫುಟ್ಬಾಲ್ ಪಂದ್ಯ

ನಿಟ್ಟೆ: ಹೊನಲುಬೆಳಕಿನ ಫುಟ್ಬಾಲ್ ಪಂದ್ಯ

Date:

ಕಾರ್ಕಳ, ಏ.17: ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಫುಟ್ಬಾಲ್ ಕ್ರೀಡಾಪಟುಗಳು ಹಾಗೂ ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ನಡುವಿನ ಹೊನಲುಬೆಳಕಿನ ಫುಟ್ಬಾಲ್ ಪಂದ್ಯ ಏ.೧೪ ರಂದು ಬಿ.ಸಿ. ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನ ಆರ್ಟಿಫಿಷಿಯಲ್ ಟರ್ಫ್ ಫುಟ್ಬಾಲ್ ಮೈದಾನದಲ್ಲಿ ಹೊಸದಾಗಿ ಸ್ಥಾಪಿಸಲಾದ ಫ್ಲಡ್ ಲೈಟ್ಗಳ ಅಡಿಯಲ್ಲಿ ನಡೆಸಲಾಯಿತು. ನಿಟ್ಟೆ ತಂಡವು ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್ ಕ್ಲಬ್ ವಿರುದ್ಧ ೩-೨ ಗೋಲುಗಳಿಂದ ಗೆಲುವು ಸಾಧಿಸಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!