Thursday, November 12, 2026
Thursday, November 12, 2026

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಏ.17: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಹಾಗೂ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುಧಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂಡೀಸ್ ರೇಟಿಂಗ್ಸ್- ಭಾರತದ ಜಿಡಿಪಿ ಬೆಳವಣಿಗೆ 6.5% ರಿಂದ 7% ಕ್ಕೆ ಏರಿಕೆ

ನವದೆಹಲಿ, ನ.11: ಮೂಡೀಸ್ ರೇಟಿಂಗ್ಸ್ ಭಾರತದ ಜಿಡಿಪಿ ಬೆಳವಣಿಗೆಯನ್ನು 6.5% ರಿಂದ...

ಹೋಂ ಡಾಕ್ಟರ್ ಫೌಂಡೇಶನ್: ವೈಶಿಷ್ಟ್ಯಪೂರ್ಣ ದೀಪಾವಳಿ ಆಚರಣೆ

ಮಲ್ಪೆ, ನ.11: ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ (ಹೈಸ್ಕೂಲ್ ವಿಭಾಗ) ಹೋಂ...

ತುಳಸೀ ಸಂಕೀರ್ತನೆ

ಉಡುಪಿ, ನ.11: ಕಾರ್ತಿಕ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ತುಳಸಿ ಪೂಜೆ...

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ನ.11: ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಪ್ರಧಾನ ನಗರದಲ್ಲಿ...
error: Content is protected !!