Sunday, July 26, 2026
Sunday, July 26, 2026

ಆಸ್ತಿ ತೆರಿಗೆ: ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಸೂಚನೆ

ಆಸ್ತಿ ತೆರಿಗೆ: ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಲು ಸೂಚನೆ

Date:

ಉಡುಪಿ, ಏ.17: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಾಸ, ವಾಣಿಜ್ಯ, ಕೈಗಾರಿಕೆ, ಸಾರ್ವಜನಿಕ ಕಟ್ಟಡ ಹಾಗೂ ಖಾಸಗಿ ವಿದ್ಯಾ ಸಂಸ್ಥೆಗಳು ಮತ್ತು ಖಾಲಿ ನಿವೇಶನದ ಮಾಲೀಕರುಗಳು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯಲ್ಲಿ ಶೇ.5 ರಷ್ಟು ರಿಯಾಯಿತಿಯನ್ನು 2026 ರ ಏಪ್ರಿಲ್ ತಿಂಗಳ ಅಂತ್ಯದ ಒಳಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಈ ಮೇಲಿನ ಎಲ್ಲಾ ಕಟ್ಟಡಗಳ / ಖಾಲಿ ನಿವೇಶನಗಳ ಮಾಲೀಕರು ತಮ್ಮ ಆಸ್ತಿ ತೆರಿಗೆಯನ್ನು ಏಪ್ರಿಲ್ 30 ರ ಅಂತ್ಯದೊಳಗೆ ಶೇ.5 ರ ರಿಯಾಯಿತಿಯ ಸದುಪಯೋಗವನ್ನು ಪಡೆದುಕೊಂಡು ಪಾವತಿಸಿ, ಉಡುಪಿ ನಗರಸಭೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!