Monday, June 8, 2026
Monday, June 8, 2026

ಬೈಂದೂರು: ಮೆಸ್ಕಾಂ ಜನ ಸಂಪರ್ಕ ಸಭೆ

ಬೈಂದೂರು: ಮೆಸ್ಕಾಂ ಜನ ಸಂಪರ್ಕ ಸಭೆ

Date:

ಉಡುಪಿ, ಏ.19: ಮೆಸ್ಕಾಂ ಬೈಂದೂರು ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್ 22 ರಂದು ಸಮಯ ಬೆಳಗ್ಗೆ 10.30 ರಿಂದ 12.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳುವಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 08254-252028 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂನ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಏರಿಕೆ

ನವದೆಹಲಿ, ಜೂ.7: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ....

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನಾಕ್ರೋಶಕ್ಕೆ ಬಲಿಯಾಗಲಿದೆ: ರಮೇಶ್ ಕಾಂಚನ್

ಉಡುಪಿ, ಜೂ.7: ಪ್ರತಿದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯ ಮೂಲಕ...

ಅಂತರಾಷ್ಟ್ರೀಯ ಕ್ರೀಡಾಕೂಟ: ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಸುರೇಶ್ ಅವರಿಗೆ ಅವಳಿ ಚಿನ್ನದ ಪದಕ

ಉಡುಪಿ, ಜೂ.7: ಸಂಯುಕ್ತ ಭಾರತೀಯ ಕೇಲ್ ಫೌಂಡೇಷನ್ ವತಿಯಿಂದ ಆಯೋಜಿಸಿದ 14ನೇ...
error: Content is protected !!